ಬೆಂಗಳೂರು: ಜೆಡಿಎಸ್ ನಿಂದ ಉಚ್ಛಾಟನೆಗೊಂಡ ತ್ರಿಶಂಕು ಸ್ಥಿತಿಯಲ್ಲಿದ್ದ ಏಳು ಮಂದಿ ಶಾಸಕರಿಗೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅಭಯ ನೀಡಿದ್ದಾರೆ.