ಮಗಳ ಮದುವೆ ಸಂಭ್ರಮದಲ್ಲಿ ಶಾಸಕ ಜಮೀರ್ ಅಹಮ್ಮದ್

ಬೆಂಗಳೂರು| Krishnaveni K| Last Modified ಬುಧವಾರ, 6 ಜನವರಿ 2021 (09:51 IST)
ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಗೆ ಈಗ ಮಗಳ ಮದುವೆ ಸಂಭ್ರಮ. ಪ್ರಮುಖ ರಾಜಕಾರಣಿಗಳ ಮನೆ ಬಾಗಿಲಿಗೆ ಹೋಗಿ ಖುದ್ದಾಗಿ ತಾವೇ ಆಮಂತ್ರಣ ನೀಡುತ್ತಿದ್ದಾರೆ.

 

ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ವಸತಿ ಸಚಿವ ಸೋಮಣ್ಣ, ಕೆ. ಗೋಪಾಲಯ್ಯ ಸೇರಿದಂತೆ ರಾಜಕೀಯ ಗಣ್ಯರ ಮನೆಗೆ ತೆರಳಿ ಆಮಂತ್ರಣ ಪತ್ರ ನೀಡಿ ಮಗಳ ಮದುವೆಗೆ ಆಹ್ವಾನಿಸಿದ್ದಾರೆ. ಸದ್ಯಕ್ಕೆ ರಾಜಕೀಯ ಮರೆತು ಮಗಳ ಮದುವೆ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ ಜಮೀರ್.
ಇದರಲ್ಲಿ ಇನ್ನಷ್ಟು ಓದಿ :