ಬೆಂಗಳೂರು: ತಮ್ಮ ಮೇಲೆ ಹರಿಹಾಯ್ದಿರುವ ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿರುವ ಬಂಡಾಯ ಶಾಸಕ ಜಮೀರ್ ಅಹಮ್ಮದ್ ತಮ್ಮ ವಿರುದ್ಧ ಸ್ಪರ್ಧಿಸಲು ರೇವಣ್ಣಗೆ ಮೀಟರ್ ಇದ್ಯಾ ಎಂದು ಪ್ರಶ್ನಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಮೀರ್ ಅಹಮ್ಮದ್, ಎಚ್ ಡಿ ರೇವಣ್ಣಗೆ ನಾನು ಬಹಿರಂಗವಾಗಿ ಸವಾಲು ಹಾಕುತ್ತಿದ್ದೇನೆ. ಅವರಿಗೆ ಮೀಟರ್ ಇದ್ದರೆ ನನ್ನ ವಿರುದ್ಧ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ.ನನ್ನ ವಿರುದ್ಧ ಆರ್ ವಿ ದೇವರಾಜುಗೆ