ಬೆಂಗಳೂರು: ದೇವೇಗೌಡರು ಮೃತಪಟ್ಟ ನಂತರ ಎಚ್ ಡಿ ರೇವಣ್ಣ ಕಾಂಗ್ರೆಸ್ ಸೇರ್ತಾರೆ ಎಂದಿದ್ದ ಜಮೀರ್ ಅಹಮ್ಮದ್ ಹೇಳಿಕೆ ಬಗ್ಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜೆಡಿಎಸ್ ನಾಯಕ ಟಿ ಎ ಶರವಣ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿ ಇದೇ ಪಕ್ಷದಲ್ಲಿದ್ದ ಜಮೀರ್ ಅವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅವರು ಕ್ಷಮೆ ಯಾಚಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನೊಂದೆಡೆ ಇದಕ್ಕೆ ಸ್ಪಷ್ಟನೆ ನೀಡಿರುವ ಜಮೀರ್ ಅಹಮ್ಮದ್, ನಾನು ದೇವೇಗೌಡರು