ಮಂಗಳೂರು : ಇತ್ತೀಚೆಗೆ ದಾನ ಧರ್ಮದ ಮೂಲಕ ಗಮನಸೆಳೆಯುತ್ತಿರುವ ಸಚಿವ ಜಮೀರ್ ಅಹ್ಮದ್ ತಮಗೆ ಒಳ್ಳೆಯ ಮಾಂಸದೂಟ ಹಾಕಿದ ಮಗಳೂರಿನ ಹೋಟೆಲ್ ಸಿಬ್ಬಂದಿಗಳಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಗುರುವಾರ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳೂರಿನಲ್ಲಿ ಸಭೆ ನಡೆಸಿದ ಸಚಿವ ಜಮೀರ್ ಅಹ್ಮದ್ ಸಭೆ ಬಳಿಕ ಮಧ್ಯಾಹ್ನದ ಊಟಕ್ಕೆ ನಗರದ ಕಂಕನಾಡಿ ಲೋವರ್ ಬೆಂದೂರ್ವೆಲ್ನಲ್ಲಿರುವ ಫಿಶ್ ಮಾರ್ಕೆಟ್ ಸೀಫುಡ್ ರೆಸ್ಟೋರೆಂಟ್ಗೆ ತೆರಳಿದ್ದರು. ಅಲ್ಲಿ ಅಂಜಲ್, ಮಾಂಜಿ ಮೀನು, ಸಿಗಡಿ, ನೀರುದೋಸೆ, ಕಲ್ತಪ್ಪ ಸೇವಿಸಿದ ಸಚಿವರು