ಮಂಡ್ಯ: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕುವಂತೆ ಕುಮಾರಸ್ವಾಮಿ ಆದೇಶ ನೀಡಿದ್ದರು. ಇದನ್ನು ನಾನು ಅಲ್ಲಾ ಮೇಲೆ ಆಣೆ ಮಾಡಿ ಹೇಳ್ತೇನೆ. ಕುಮಾರಸ್ವಾಮಿಯವರೂ ದೇವರ ಮೇಲೆ ಆಣೆ ಮಾಡಲಿ ಎಂದು ಜೆಡಿಎಸ್ ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಸವಾಲ್ ಹಾಕಿದ್ದಾರೆ.