Normal 0 false false false EN-US X-NONE X-NONE ಬೆಂಗಳೂರು : ಮಿಡಿಯಾ ಪೇಜ್ ಗೆ ಚಾಲನೆ ನೀಡುವ ವೇಳೆ ಶಾಸಕ ಜಮೀರ್ ಅಹ್ಮದ್ ಎಡವಟ್ಟೊಂದನ್ನು ಮಾಡಿದ್ದಾರೆ. ಜೂನ್ 28ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಜಮೀರ ಅಹ್ಮದ್ ಅಭಿಮಾನಿ ಬಳಗದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಜಮೀರ್ ಅಹ್ಮದ್ ಗೆ ಅವರ ಬೆಂಬಲಿಗರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪಾದ ಪೂಜೆ ಮಾಡಿದ್ದಾರೆ. ರಾಜ್ಯದೆಲ್ಲೆಡೆ ಕೊರೊನಾ ಪ್ರಕರಣ