ಬೆಂಗಳೂರು : ಶಾಸಕ ಹ್ಯಾರಿಸ್ ಹಾಗೂ ತನ್ವೀರ್ ಸೇಠ್ ಘಟನೆಗಳನ್ನು ನೋಡಿ ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ಆತಂಕವಾಗುತ್ತಿದೆ ಎಂದು ಮಾಜಿ ಸಚಿವ ಜಮೀರ್ ಅಹಮ್ಮದ್ ಹೇಳಿದ್ದಾರೆ.