ಮಾಜಿ ಸಚಿವ ಜಮೀರ್ ಅಹಮದ್ ಅವರು ಶಾಸಕ ಸೋಮಶೇಖರ್ ರೆಡ್ಡಿಯವರಿಗೆ ಏಕವಚನದಲ್ಲಿ ಹರಿಹಾಯ್ದು ಎಚ್ಚರಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನಂತರ ಮಾತನಾಡಿದ ಜಮೀರ್ ಅಹಮದ್, ಸೋಮಶೇಖರ್ ರೆಡ್ಡಿಗೆ ಮಾನ ಮರ್ಯಾದೆ ಇದೆಯಾ? ಎಂದು ಕೇಳಿದ್ರು. ಸೋಮಶೇಖರ್ ರೆಡ್ಡಿ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಮುಂದಿನ ಸೋಮವಾರದವರೆಗೆ ಕಾಯ್ತೇನೆ. ಕ್ರಮ ಇಲ್ಲದೇ ಹೋದರೆ ಸೋಮಶೇಖರ್ ರೆಡ್ಡಿ ಮನೆ ಮುಂದೆ ನಾನೇ ಧರಣಿ ಕೂರುತ್ತೇನೆ. ಏನು ಮಾಡುತ್ತಾನೋ