ನಾವು ಕೇವಲ 7 ಮಂದಿಯಲ್ಲ, 15 ಮಂದಿ ಇದ್ದೇವೆ. ಇನ್ನೂ ಮೂರ್ನಾಲ್ಕು ತಿಂಗಳಲ್ಲಿ ಏನೇನ್ ಮಾಡ್ತೀವಿ ನೋಡ್ತಾ ಇರಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹಮ್ಮದ್ ವಾಗ್ದಾಳಿ ನಡೆಸಿದ್ದಾರೆ.