ಹಾವೇರಿ-ಗದಗ ಲೋಕಸಭಾ ಕ್ಷೇತ್ರಕ್ಕೆ ಈ ಬಾರಿ ಮೈತ್ರಿ ಸರ್ಕಾರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ಆ ಅಭ್ಯರ್ಥಿಗೆ ಜೆಡಿಎಸ್ ಪಕ್ಷದಿಂದ ಸಂಪೂರ್ಣವಾಗಿ ಬೆಂಬಲ ಸೂಚಿಸುತ್ತೇವೆ. ಮೈತ್ರಿ ಪಕ್ಷದ ಅಭ್ಯರ್ಥಿ ಗೆಲುವು ಪಕ್ಕಾ ಅಂತ ಮುಖಂಡರು ಹೇಳ್ತಿದ್ದಾರೆ.ನಮ್ಮ ಅಭ್ಯರ್ಥಿಯೇ ಗೆಲವು ಸಾಧಿಸುತ್ತಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹಾವೇರಿ ಜಿಲ್ಲಾ ಜೆಡಿಎಸ್ ಪ್ರಾಧಾನ ಕಾರ್ಯದರ್ಶಿ ಸಂಜಯ್ ಡಾಂಗೆ ಹಾವೇರಿಯಲ್ಲಿ ಹೇಳಿದ್ರು. ಈ ಬಾರಿ ಜೆಡಿಎಸ್ ಪಕ್ಷದಿಂದ ಯಾವ ಅಭ್ಯರ್ಥಿ ಕಣಕ್ಕಿಳಿಯುವುದಿಲ್ಲ.