ಬೆಂಗಳೂರು: ಝೀರೋ ಟ್ರಾಫಿಕ್ ನೀಡದಂತೆ ಸಿ.ಎಂ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಈ ಹಿಂದೆ ಸೂಚನೆ ನೀಡಿದ್ದರು. ಈ ಹಿನ್ನಲೆಯಲ್ಲಿ ತುರ್ತು ಹಾಗೂ ಅನಿವಾರ್ಯ ಸಂದರ್ಭಗಳಲ್ಲಿದ್ದಲ್ಲಿ ಮಾತ್ರ ಝೀರೋ ಟ್ರಾಫಿಕ್ ಸಂಚಾರ ವ್ಯವಸ್ಥೆಯನ್ನು ಕಲ್ಪಿಸಿವಂತೆ ಜಂಟಿ ಸಂಚಾರ ಪೊಲೀಸ್ ಆಯುಕ್ತರಾದ ರವಿಕಾಂತೇಗೌಡ ನಗರದ ಟ್ರಾಫಿಕ್ ಪೊಲೀಸರಿಗೆ ಸೂಚಿಸಿ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾವು ಬೆಂಗಳೂರು ನಗರದಲ್ಲಿ ಸಂಚರಿಸುವ ವೇಳೆ ತಮ್ಮ ವಾಹನಕ್ಕೆ ಝೀರೋ ಟ್ರಾಫಿಕ್ ನೀಡಬಾರದು. ಇದರಿಂದ ಸಾರ್ವಜನಿಕರಿಗೆ