ಕಳೆದ ಎರಡು ಬಾರಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯ ಗ್ರಾಮ ವಾಸ್ತವ್ಯ ದಿನಾಂಕ ನಿಗದಿಯಾಗಿ ಮುಂದೂಡಲಾಗಿತ್ತು. ಇವತ್ತು ಕೊನೆಗೂ ಗಲಗಲಿ ಗ್ರಾಮದಲ್ಲಿ ಜಿಲ್ಲಾಪಂಚಾಯತ್ ಅಧ್ಯಕ್ಷೆ ಗ್ರಾಮ ವಾಸ್ತವ್ಯ ನಡೆಸಿ ನೇರವಾಗಿ ಜನರ ಅಹವಾಲು ಸ್ವೀಕರಿಸಿ, ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಭರವಸೆ ನೀಡಿದ್ರು.ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಗಲಗಲಿ ಗ್ರಾಮದಲ್ಲಿ ರಾತ್ರಿ 7 ಗಂಟೆಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಉದ್ಘಾಟನೆ ನಡೀತು. ಬಳಿಕ ಗ್ರಾಮಸ್ಥರು ತಮ್ಮ ಮೂಲಭೂತ ಸೌಕರ್ಯ ಗಳ ಕುರಿತಾಗಿ