ಕರ್ನಾಟಕ ರಾಜ್ಯ ಒಂದು ಸಾಂಸ್ಕೃತಿಕ ತವರು. ಇದು ಭಾರತದ ಇತಿಹಾಸದಲ್ಲಿ ತನ್ನದೇ ಆದ ಕೊಡುಗೆಯನ್ನು ದೇಶಕ್ಕೆ ನೀಡಿದ ಹಿರಿಮೆ ಈ ರಾಜ್ಯಕ್ಕಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಕನ್ನಡ ನಾಡಿನ ಚರಿತ್ರೆಯನ್ನು ನೀವು ಕೇಳಿರುತ್ತಿರಿ. ಇತಿಹಾಸದ ಪುಟವನ್ನು ನಾವು ತಿರುವಿದಾಗ ಅನೇಕ ರಾಜರು ಸಾಮಂತರು ಕರ್ನಾಟಕವನ್ನು ಆಳಿರುವುದನ್ನು ನೀವು ಓದಿರುತ್ತಿರಿ. ಅವರ ಆಳ್ವಿಕೆಯ ಕಾಲದಲ್ಲಿ ರಾಜ್ಯ ಹಾಗಿತ್ತು ಹೀಗಿತ್ತು ಎನ್ನೋ ವಿಷಯಗಳು ನಮ್ಮ ಕಿವಿಯಲ್ಲಿ ಸದ್ದು ಮಾಡುತ್ತಲೇ ಇರುತ್ತವೆ. ಇದನ್ನು ನೋಡಲು ನಮಗೆ