ಮಳೆಗಾಲದಲ್ಲಿ ಮಳೆಯಲಿ ನೆನೆಯುವುದೇ ಒಂದು ತಹರದ ಖುಷಿ ಅದರಲ್ಲೂ ಚಿಕ್ಕ ಪುಟ್ಟ ನದಿ ತೊರೆಗಳಿದ್ದರಂತು ಮುಗಿದೇ ಹೋಯಿತು ಅದರ ಸೌಂದರ್ಯ ಸೊಬಗು ವೈಯ್ಯಾರಗಳನ್ನು ನೋಡುತ್ತಾ ದಿನ ಕಳೆಯುವುದೇ ನಮಗೆ ತಿಳಿಯುವುದಿಲ್ಲ ಅದರಲ್ಲೂ ತುಂಬಿ ಹರಿಯುವ ಜಲಪಾತಗಳಿದ್ದರೆ ನಮಗೆ ಇನ್ನಷ್ಟು ಆನಂದ ನೀಡುವುದರಲ್ಲಿ ಯಾವುದೇ ಸಂಶಯವಿಲ್ಲ. ಪ್ರಕೃತಿಯೇ ಹಾಗೆ ನಮಗೆ ಅರಿವಿಲ್ಲದೇ ನಮ್ಮೊಳಗೆ ಬೆರೆತಿರುತ್ತದೆ. ತನ್ನ ಮಡಿಲಲ್ಲಿ ಅನೇಕ ಕೌತುಕುತೆಗಳನ್ನು ಇರಿಸಿ ಹೆಜ್ಜೆಹೆಜ್ಜೆಗೂ ವಿಸ್ಮಯವನ್ನು ಸೃಷ್ಟಿಸುತ್ತಾ ಅದರ ನಡುವೆಯೇ ನಮಗೆ