ಬೆಂಗಳೂರು ವಾಸಿಗಳಿಗೆ ವಿಕೆಂಡು ಬಂತು ಎಂದರೆ ಸಾಕು ಏನೋ ಒಂದು ತರಹದ ಖುಷಿ. ವೀಕೆಂಡುಗಳಲ್ಲಿ ಸ್ನೇಹಿತರೊಟ್ಟಿಗೋ ಇಲ್ಲವೇ ಕುಟುಂಬದವರೊಂದಿಗೆ ಸಿಕ್ಕ ಅಲ್ಪ ಅವಧಿಯಲ್ಲೇ ಎಲ್ಲಿಯಾದರೂ ಸುತ್ತಾಡಿಕೊಂಡು ದಿನನಿತ್ಯದ ಜಂಜಾಟದಿಂದ ಕೊಂಚ ಮಟ್ಟಿಗೆ ರಿಲೆಕ್ಸ್ ಹೊಂದಬೇಕು ಎನ್ನುವುದು ಎಲ್ಲರ ಆಸೆ ಕೂಡಾ, ಆದರೆ ಅವರಿಗಿರುವ ಕಡಿಮೆ ಅವಧಿಯಲ್ಲಿ ಅದು ಸಾಧ್ಯವಾಗುವುದಿಲ್ಲ. ಬೆಂಗಳೂರಿನ ಸಮೀಪವೇ ಎಲ್ಲಾದರೂ ಪ್ರವಾಸಕ್ಕೆ ಹೋಗಬೇಕೆಂದು ನೀವು ಬಯಸಿರಬಹುದು, ಆದರೆ ಸಮಯದ ಅಭಾವದ ಕಾರಣ ಎಲ್ಲಿ ಹೋಗಬಹುದು ಎನ್ನೋ ಯೋಚನೆಯಲ್ಲಿ