ಎಲೆಕ್ಷನ್ ಆದ್ಮೇಲೆ ಕಾಂಗ್ರೆಸ್ ನವರ ಅಡ್ರೆಸ್ ಇರಲ್ಲ…

ಕಲಬುರ್ಗಿ, ಬುಧವಾರ, 17 ಏಪ್ರಿಲ್ 2019 (15:04 IST)

  ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ನವರ ಅಡ್ರೆಸ್ ಇರಲ್ಲ. ಚುನಾವಣೆಯಲ್ಲಿ ಕೈ ನಾಯಕರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.

ಕಲಬುರಗಿಯಲ್ಲಿ ನಡೆದ ವೀರಶೈವ - ಲಿಂಗಾಯತ ಸಮಾವೇಶದಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ಬಗ್ಗೆ ಹಗುರವಾಗಿ ಮಾತನಾಡುತ್ತಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಸಂಘ ಪರಿವಾರದ ಒಂದು ನಾಯಿಯೂ ಸತ್ತಿಲ್ಲ ಅಂತಾ ಖರ್ಗೆ ಹೇಳ್ತಾರೆ. ಶಾಮ ಪ್ರಸಾದ್ ಮುಖರ್ಜಿ ಮತ್ತಿತರರು ಹೋರಾಟಗಾರರಲ್ಲವೇ ಎಂದು
ಮಲ್ಲಿಕಾರ್ಜುನ ಖರ್ಗೆಗೆ ಯಡಿಯೂರಪ್ಪ ಪ್ರಶ್ನೆ ಮಾಡಿದ್ರು.

ಹಣ ಬಲ, ತೋಳ್ಬಲ, ಹೆಂಡದ ಬಲಗಳಿಂದ ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಮೂಲಕ ಚುನಾವಣೆ ಗೆಲ್ಲಬೇಕೆನ್ನುತ್ತಾರೆ. ಇಂಥವರಿಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದರು.

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 22 ಸೀಟು ಗೆದ್ದೇ ಗೆಲ್ಲುತ್ತೇವೆಯೆಂದು ರಕ್ತದಲ್ಲಿ ಬರೆದುಕೊಡ್ತೀನಿ ಅಂತ ಯಡಿಯೂರಪ್ಪ ಹೇಳಿದ್ರು.

  
 



ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ನಾಳೆ ಚಿಕ್ಕೊಡಿಗೆ ಮೋದಿ ಆಗಮನ

ಚುನಾವಣೆ ಪ್ರಚಾರಕ್ಕೆ ಮೋದಿ ಗಡಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.

news

ಮತದಾರರಿಗೆ ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ- ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ

ಬೆಂಗಳೂರು : ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಆಣೆ-ಪ್ರಮಾಣದ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ...

news

ಕಾಂಗ್ರೆಸ್ ಗೆ ಯಾರು ಮತ ಚಲಾಯಿಸುತ್ತಾರೆ ಎಂಬುದು ಪ್ರಧಾನಿ ಮೋದಿಗೆ ತಿಳಿಯುತ್ತದೆ- ಬಿಜೆಪಿ ಶಾಸಕನಿಂದ ವಿವಾದಾತ್ಮಕ ಹೇಳಿಕೆ

ಗುಜರಾತ್ : ಕಾಂಗ್ರೆಸ್ ಮತ ಚಲಾಯಿಸಿದರೆ ಪ್ರಧಾನಿ ಮೋದಿ ತಿಳಿಯುತ್ತದೆ ಎಂದು ಗುಜರಾತ್ ಬಿಜೆಪಿ ಶಾಸಕ ರಮೇಶ್ ...

news

ಕೇಂದ್ರ ಸಚಿವೆಯ ಗುಣಗಾನ ಮಾಡಿದ ಕಾಂಗ್ರೆಸ್ ನಾಯಕ ಶಶಿತರೂರ್

ನವದೆಹಲಿ : ಕಾಂಗ್ರೆಸ್ ನಾಯಕ ಶಶಿತರೂರ್ ಅವರು ತಮ್ಮ ಟ್ವೀಟರ್ ನಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ...