ನಾನೂ ನಗಬೇಕು. ನನ್ನ ಕ್ಷೇತ್ರದ ಜನರೂ ಸಂತಸದಿಂದ ನಗಬೇಕು ಎಂಬುದು ನನ್ನ ಅಭಿಲಾಷೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ನನಗೆ ಗಂಟು ಮುಖ ಹಾಕಿಕೊಳ್ಳಲು ಬರುವುದಿಲ್ಲ ಎಂದು ಕೇಂದ್ರ ಸಚಿವ ಟಾಂಗ್ ನೀಡಿದ್ದಾರೆ.ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ.ಸದಾನಂದಗೌಡ ಈ ಟಾಂಗ್ ನೀಡಿದರು.ಮಹಾಲಕ್ಷ್ಮೀ ಲೇಔಟ್ ವಿಧಾನ ಸಭಾ ಕ್ಷೇತ್ರದಲ್ಲಿ ಬೃಹತ್ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡ ನಂತರ ಕುರುಬರಹಳ್ಳಿ ಸರ್ಕಲ್ನಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.ನಾನು ಯಾವಾಗಲೂ ನಗುತ್ತಿರುತ್ತೇನೆ