ಅವನ್ಯಾವನೋ ಯಶ್ ಅಂತೆ. ಅವನು ನನ್ನ ಪಕ್ಷವನ್ನ ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನೋಡಲಿ ಅವನಿಗೆ ಇನ್ನೂ ಗೊತ್ತಿಲ್ಲ. ನಮ್ಮ ಕಾರ್ಯಕರ್ತರು ಬಾಯಿ ಮುಚ್ಕೊಂಡು ಇರೋದು ನನಗೆ ತೊಂದರೆ ಆಗ್ತದೆ ಅಂತ. ಹೀಗಂತ ನಟ ಯಶ್ ವಿರುದ್ಧ ಸಿಎಂ ಗರಂ ಆಗಿದ್ದಾರೆ. ನಾನು ನಿರ್ಮಾಪಕನೇ, ನಾನು ಇಂತವರನ್ನೆ ಹಾಕೊಂಡು ಸಿನೆಮಾ ಮಾಡಿದ್ದೇನೆ. ನಿರ್ಮಾಪಕರಿದ್ರೆನೆ ಇವರೆಲ್ಲಾ.ನೀವು ಬದುಕುತ್ತಿರೋದು ನಿಜ. ಆದರೆ ಸಿನೆಮಾದಲ್ಲಿ ಬರೋದನ್ನ ನಂಬಬೇಡಿ ಅಂತ ಕುಮಾರಸ್ವಾಮಿ ಹೇಳಿಕೆ