ಕಾಂಗ್ರೆಸ್ ನಲ್ಲೂ ಹಾಗೆ ಆಗಿದೆ. ಅದು ಒಂದು ವಂಶದವರ ಅನುವಂಶಿಕ ಸ್ವತ್ತಾಗಿದೆ. ಹೀಗಂತ ಬಿಜೆಪಿ ಹಿರಿಯ ಮುಖಂಡ ಆರೋಪ ಮಾಡಿದ್ದಾರೆ.ಅನುವಂಶಿಕ ರಾಜಕಾರಣವನ್ನು ನಾನು ವಿರೋಧಿಸಿಕೊಂಡು ಬಂದಿದ್ದೇನೆ. ಅರ್ಹತೆ ಇದ್ದೋ ಇಲ್ಲದೆಯೋ ತಾವು ಒಂದು ವಂಶದಲ್ಲಿ ಹುಟ್ಟಿದ್ದೇನೆ ಎಂಬ ಒಂದೇ ಕಾರಣಕ್ಕೆ ದೇಶದ ನಾಯಕತ್ವ ವಹಿಸೋದು ಸರಿ ಕಾಣಲ್ಲ. ಅರ್ಹತೆ ಇದ್ದರೆ ಪರವಾಗಿಲ್ಲ. ಆದರೆ ಅರ್ಹತೆ ಇಲ್ಲದೇ ಇದ್ದರೆ? ಕಾಂಗ್ರೆಸ್ ನಲ್ಲೂ ಹಾಗೆ ಆಗಿದೆ. ಅದು ಒಂದು ವಂಶದವರ ಅನುವಂಶಿಕ ಸ್ವತ್ತಾಗಿದೆ.