ಚೋರ್ ಪಕ್ಷದ ಚೌಕಿದಾರ್ ಮನರೆಗಾವನ್ನು ವಿರೋಧಿಸುತ್ತಾರೆ ಆದರೆ ಮನ್ರೆಗಾ ಬಡಜನರಿಗೆ ಉದ್ಯೋಗ ನೀಡುವ ಯೋಜನೆಯಾಗಿದೆ ಅಂತ ಮೋದಿ ವಿರುದ್ಧ ನಟಿಯೊಬ್ಬರು ಟೀಕೆ ಮಾಡಿದ್ದಾರೆ.ಎಐಸಿಸಿ ವಕ್ತಾರೆ ಖುಷ್ಬು ಸುಂದರ್ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಕಾಂಗ್ರೆಸ್ ಪ್ರಣಾಳಿಕೆ ಜನಸಾಮಾನ್ಯರ ಅಭಿವೃದ್ಧಿ ದೇಶದ ಪ್ರಗತಿ, ಜಾತ್ಯಾತೀತ ಹೊಂದಾಣಿಕೆ, ಉದ್ಯೋಗ, ಗಡಿಸೈನ್ಯ, ದೇಶರಕ್ಷಣೆ ಸೇರಿದಂತೆ ಸಮಗ್ರ ಅಂಶವುಳ್ಳ ಪ್ರಣಾಳಿಕೆ ಇದಾಗಿದೆ ಎಂದರು.ಮೋದಿಯ ಸರಕಾರದ 5 ವರ್ಷಗಳಲ್ಲಿ ಜನರು ಬೇಸತ್ತಿದ್ದಾರೆ. ದೇಶದ ಆರ್ಥಿಕತೆ ಕುಸಿದಿದೆ ಎಂದು