ನರೇಂದ್ರ ಮೋದಿಯವರೇ ಸುಳ್ಳು ಹೇಳಲಿ. ನಾವು ಸತ್ಯವನ್ನು ಹೇಳುತ್ತೇವೆ. ಮೋದಿ ಹೇಳಿದ ಸುಳ್ಳಿನ ಭರವಸೆಯನ್ನು ಕಾಂಗ್ರೆಸ್ ಸಾಬೀತು ಪಡಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.