ಮಂಡ್ಯದಲ್ಲಿ ಸುಮಲತಾ ಎದುರು ಸಮರ್ಥ ಅಭ್ಯರ್ಥಿ ಯಾರಾದರೂ ಇದ್ದಿದ್ದರೆ ಅವರನ್ನು ಒಪ್ಪಬಹುದಿತ್ತು. ಸುಮಲತಾ ಮತ್ತು ನಿಖಿಲ್ ಇಬ್ಬರ ನಡುವೆ ಹೋಲಿಕೆ ಮಾಡಿದರೆ ಲೋಕಸಭೆಗೆ ಸುಮಲತಾ ನನ್ನ ಆಯ್ಕೆ. ಹೀಗಂತ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.