ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿ 22 ಸೀಟು ಗೆಲ್ಲುತ್ತದೆ. ಕುಮಾರಸ್ವಾಮಿ ನೇತೃತ್ವದ ಮೈತ್ರಿಕೂಟ ಸರ್ಕಾರ ಉರುಳಿ ಮಧ್ಯಂತರ ಚುನಾವಣೆ ನಡೆಯುತ್ತದೆ. ಹೀಗಂತ ಬಿಜೆಪಿ ಮುಖಂಡ ಭವಿಷ್ಯ ನುಡಿದಿದ್ದಾರೆ.ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಈ ಹೇಳಿಕೆ ನೀಡಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ವರದಿಗಾರರ ಕೂಟ ಅಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮೋದಿ ಸರ್ಕಾರದ ಪರವಾದ ಅಲೆಯಿದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರದ