ಬೆಳಗಾವಿ : ಮಂಡ್ಯದಲ್ಲಿ ಸುಮಲತಾ ಪರ ಅಲೆ ಇದೆ. ಹೀಗಾಗಿ ಆಡಳಿತ ವ್ಯವಸ್ಥೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ವಿರುದ್ಧ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.