ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಕಾಂಗ್ರೆಸ್ ಸಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ರಮ್ಯಾಗೆ ಟ್ವಿಟ್ಟಿಗರು ಸಖತ್ ಟ್ರೋಲ್ ಮಾಡ್ತಿದ್ದಾರೆ.ನಟಿ ರಮ್ಯಾ ಅವರು ಚುನಾವಣೆಯಲ್ಲಿ ಮತ ಹಾಕದೇ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ.ತಮ್ಮ ಟ್ವಿಟರ್ ಖಾತೆಯ ಮೂಲಕ ನಟಿ ರಮ್ಯಾರನ್ನ ಕುಟುಕಿರುವ ಸುರೇಶ್ ಕುಮಾರ್, ಕೊನೆಗೂ ಮತದಾನ ಮಾಡುವುದಕ್ಕೆ ಬರದೆ ನಟಿ ರಮ್ಯಾ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಇವರು ಕಾಂಗ್ರೆಸ್ನ ಸೋಷಿಯಲ್