ತೇಜಸ್ವಿ ಸೂರ್ಯ ಅವರ ವಿರುದ್ಧ ಕೆಲ ದಿನಗಳ ಹಿಂದೆ ಸಾಮಾಜಿಕ ಮಾಧ್ಯಮಗಳಲ್ಲಿ ‘ಮೀಟೂ’ ಆರೋಪವನ್ನು ಹೊರಿಸಿದ್ದ ಸೋಮ್ ದತ್ತಾ ಎನ್ನುವ ಮಹಿಳೆಯೊಬ್ಬರು ತಮ್ಮ ಪರಿಚಿತರೊಂದಿಗೆ ಫೋನ್ ನಲ್ಲಿ ಮಾತನಾಡಿರುವ ಆಡಿಯೋ ಸಂಭಾಷಣೆಯನ್ನು ಆಧರಿಸಿದ ವಿಡಿಯೊ ಕ್ಲಿಪ್ ಇದಾಗಿದೆ ಎನ್ನಲಾಗಿದ್ದು, ಈ ಕುರಿತು ಕಾಂಗ್ರೆಸ್ ಪ್ರಶ್ನೆಗಳ ಮೇಲೆ ಪ್ರಶ್ನೆ ಎಸೆಯುತ್ತಿದೆ.