ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಲದೇವರ ದೇವಾಲಯ ಹಾಗೂ ಅರ್ಚಕರ ಮೇಲೆ ನಡೆದಿದೆ ಎನ್ನಲಾದ ಐಟಿ ದಾಳಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.ಹೊಳೆನರಸೀಪುರ ತಾಲೂಕು ಹರದನಹಳ್ಳಿ ದೇವಾಲಯ ಮತ್ತು ಅರ್ಚಕರ ಮನೆ ಮೇಲೆ ಅಧಿಕಾರಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಪೊಲೀಸರಿಗೆ ಅರ್ಚಕ ಪ್ರಕಾಶ್ ಮತ್ತು ರೇವಣ್ಣ ದೂರು ನೀಡಿದ್ದಾರೆ.ಅಪರಿಚಿತರ ವಿರುದ್ಧ ಹೊಳೆನರಸೀಪುರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಎಲೆಕ್ಷನ್ ಆಫೀಸರ್ಸ್ ಎಂದು ಮನೆಯಲ್ಲಿ ಶೋಧ ನಡೆಸಿದ್ದ ಇಬ್ಬರು ಅಪರಿಚಿತರು, ಮೊಬೈಲ್ ಸಹ