ಚುನಾವಣೆ ರಣತಂತ್ರ ಬದಲಿಸಲು ಹಾಗೂ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜೆಡಿಎಸ್ ಸಚಿವರು ಹಾಗೂ ಶಾಸಕರ ಗುಪ್ತಸಭೆಯನ್ನು ಸಿಎಂ ನಡೆಸಿದ್ದಾರೆ.ಜೆಡಿಎಸ್ ಸಚಿವರು, ಶಾಸಕರೊಂದಿಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಪ್ತ ಸಭೆ ನಡೆಸಿದ್ದಾರೆ. ಪುತ್ರನ ಗೆಲುವಿಗೆ ನಡೆಸಬೇಕಾದ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಿದ್ದಾರೆ. ಕೆ.ಆರ್.ಎಸ್. ನ ಖಾಸಗಿ ಹೊಟೇಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪಕ್ಷದ ಪ್ರಮುಖರು ಪಾಲ್ಗೊಂಡಿದ್ರು.ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಆರ್ ಎಸ್ ಗೆ ತಡ ರಾತ್ರಿ ಆಗಮಿಸಿದ ಸಿಎಂ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.ಸುಮಲತಾ ಅಂಬರೀಷ್