ಗೋಕಾಕ್ ನಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಪ್ರಚಾರ ನಡೆಸುತ್ತಿರುವೆ. ಗೋಕಾಕ್ ಶಾಸಕರು ನಮ್ಮ ಪಕ್ಷದ ಜತೆಗೆ ಇಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.ಬೆಳಗಾವಿಯಲ್ಲಿ ಸಚಿವ ಸತೀಶ ಜಾರಕಿಹೊಳಿ ಹೇಳಿಕೆ ನೀಡಿದ್ದು, ಅನಿವಾರ್ಯವಾಗಿ ಗೋಕಾಕ್ ನಲ್ಲಿ ನಾನು ಪ್ರಚಾರ ನಡೆಸಬೇಕಾಗಿದೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ಬೆಂಬಲಿಸುವಂತೆ ಸೂಚನೆ ನೀಡಿದ್ದಾರೆ. ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಪೀಕರ್ ಗೆ ಈಗಾಗಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಿಂದ ದೂರು