ಸಿ.ಟಿ.ರವಿಗೆ ಘೇರಾವ್, ತರಾಟೆ

ಚಿಕ್ಕಮಗಳೂರು, ಬುಧವಾರ, 17 ಏಪ್ರಿಲ್ 2019 (15:43 IST)

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಬಿಜೆಪಿ ಸಿ. ಟಿ. ರವಿಗೆ ಘೇರಾವ್ ಹಾಕಿದ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ದೇವನೂರಿನಲ್ಲಿ ಘಟನೆ ನಡೆದಿದೆ.

ಕುಡಿಯುವ ನೀರು, ರಸ್ತೆ ಮೂಲಭೂತ ಸೌಲಭ್ಯ ನೀಡುವಂತೆ ಸಿ. ಟಿ. ರವಿ ಗೆ ಗ್ರಾಮಸ್ಥರಿಂದ ತರಾಟೆಗೆ ತೆಗೆದುಕೊಳ್ಳಲಾಗಿದೆ.
ಉಡುಪಿ_ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಶೋಭಾ ಪರ ಪ್ರಚಾರದ ವೇಳೆ ಘಟನೆ ನಡೆದಿದೆ.
ಗ್ರಾಮಸ್ಥರು ತರಾಟೆ ತಗೆದುಕೊಳ್ಳುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತಿದ್ದಾರೆ ಸಿ. ಟಿ. ರವಿ.

ದೇವನೂರು ಸಿ. ಟಿ. ರವಿ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದಲ್ಲಿದೆ. ತನ್ನ ಕ್ಷೇತ್ರದ ಜನರಿಂದಲೇ ರವಿ ತರಾಟೆಗೆ ಒಳಗಾಗಿದ್ದಾರೆ. 

 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಚುನಾವಣೆ ಮುಗಿಯೋವರ್ಗೂ ಸುಮ್ನೆ ಇರ್ತಿನಿ ಅಂತ ಬಿಜೆಪಿ ಶಾಸಕ ಹೇಳಿದ್ಯಾಕೆ?

ಲೋಕಸಭಾ ಚುನಾವಣೆ ಮುಗಿಯುವವರೆಗೂ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ. ಎಲೆಕ್ಷನ್ ...

news

ಎಲೆಕ್ಷನ್ ಆದ್ಮೇಲೆ ಕಾಂಗ್ರೆಸ್ ನವರ ಅಡ್ರೆಸ್ ಇರಲ್ಲ…

ಲೋಕಸಭೆ ಚುನಾವಣೆಯ ನಂತರ ಕಾಂಗ್ರೆಸ್ ನವರ ಅಡ್ರೆಸ್ ಇರಲ್ಲ. ಚುನಾವಣೆಯಲ್ಲಿ ಕೈ ನಾಯಕರಿಗೆ ಜನರು ತಕ್ಕ ಪಾಠ ...

news

ನಾಳೆ ಚಿಕ್ಕೊಡಿಗೆ ಮೋದಿ ಆಗಮನ

ಚುನಾವಣೆ ಪ್ರಚಾರಕ್ಕೆ ಮೋದಿ ಗಡಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದಾರೆ.

news

ಮತದಾರರಿಗೆ ಮಂಜುನಾಥನ ಫೊಟೋ ಕೊಟ್ಟು ಆಣೆ ಮಾಡಿಸ್ತಿದ್ದಾರೆ- ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ವಿರುದ್ಧ ಆರೋಪ

ಬೆಂಗಳೂರು : ಮತದಾರರನ್ನು ಕಟ್ಟಿ ಹಾಕಲು ಜೆಡಿಎಸ್ ಆಣೆ-ಪ್ರಮಾಣದ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಾಮಾಜಿಕ ...