2019 ರ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ದೋಸ್ತಿ ಅಭ್ಯರ್ಥಿಯ ಸಮಾವೇಶವೊಂದರಲ್ಲಿ ಶಾಸಕರೊಬ್ಬರು ಇಮ್ರನ್ ಖಾನ್ ರನ್ನು ಹಾಡಿ ಹೊಗಳಿ ಪೇಚಿಗೆ ಸಿಲುಕಿದ್ದಾರೆ.ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರ ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಭರ್ಜರಿ ಪ್ರಚಾರ ನಡೆಸಿದ್ರು.ಇಂದು ಎನ್.ಆರ್.ಪುರದ ಮೆಣಸೂರಿನಲ್ಲಿ ಸಮಾವೇಶ ನಡೆಸಿದ್ದ ಟಿ.ಡಿ.ರಾಜೇಗೌಡ, ಪಾಕ್ ಪ್ರಧಾನಿ ಇಮ್ರಾನ್ ಖಾನ್ರನ್ನು ಹಾಡಿ ಹೊಗಳಿ ಪೇಚಿಗೆ ಸಿಲುಕಿದ್ದಾರೆ.ಇಮ್ರಾನ್ಖಾನ್ ಪಾಕಿಸ್ತಾನದ ಪ್ರಧಾನಮಂತ್ರಿ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ