ಕೊಪ್ಪಳ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಇದ್ದ ಹಾಗೇ ಮಾಡಿ ಕಾಂಗ್ರೆಸ್ ಸಚಿವರೇ ಜೆಡಿಎಸ್ ಅಭ್ಯರ್ಥಿಗಳನ್ನು ಸೋಲಿಸುತ್ತಾರೆ ಎಂದು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.