ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಸಂಕಷ್ಟ

ಬೀದರ್, ಸೋಮವಾರ, 15 ಏಪ್ರಿಲ್ 2019 (14:21 IST)

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಗೆ ಸಂಕಷ್ಟ ಎದುರಾಗಿದೆ.

ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಟ್ಟೆಯಲ್ಲಿ ಐದು ನೂರು ರೂ. ಗಳ ನೋಟನ್ನು ಹಾಕಿದ್ದು ಈಶ್ವರ ಖಂಡ್ರೆಗೆ ಸಂಕಷ್ಟ ತಂದೊಡ್ಡಿದೆ.

ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಗಾಂಧಿ ಗಂಜ್ ನಲ್ಲಿ ಸಭೆ ನಡೆಸಿದ್ರು. ಆ ನಂತರ ಗಣೇಶ ದೇವಸ್ಥಾನದ ದರ್ಶನ ಮಾಡಿದ್ರು. ಅಲ್ಲಿ ಅರ್ಚಕರ ತಟ್ಟೆಯಲ್ಲಿ ಐದು ನೂರು ರೂಪಾಯಿ ನೋಟನ್ನು ಕಾಣಿಕೆಯಾಗಿ ಖಂಡ್ರೆ ಹಾಕಿದ್ರು.

ಇದು ಟಿವಿಗಳಲ್ಲಿ ಪ್ರಸಾರವಾಗಿದೆ. ಹೀಗಾಗಿ ಬೆಂಗಳೂರು ಚುನಾವಣಾ ಆಯೋಗ ತನಿಖೆಗೆ ಆದೇಶ ನೀಡಿದೆ.

ಬೀದರ್ ಚುನಾವಣೆ ಆಯೋಗಕ್ಕೆ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ. ಜಿಲ್ಲಾ ಚುನಾವಣಾ ಆಯೋಗ ತನಿಖೆ ಮಾಡಿ ಬೆಂಗಳೂರು ಚುನಾವಣಾ ಆಯೋಗಕ್ಕೆ ವರದಿ ಕಳಿಸಬೇಕಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಲೋಕಸಭಾ ಚುನಾವಣೆ 2019

news

ಸಿಎಂ ಕಟೌಟ್ ಗೆ ಹಾಲಿನ ಅಭಿಷೇಕ

ಮಂಡ್ಯದಲ್ಲಿ ಸಿಎಂ ಕುಮಾರಸ್ವಾಮಿ ಕಟೌಟ್ ಗೆ ರೈತರು ಹಾಲಿನ ಅಭಿಷೇಕ ಮಾಡಿದ್ದಾರೆ.

news

ಜಯಪ್ರದಾ ಖಾಕಿ ಅಂಡರ್ ವೇರ್ ಧರಿಸುತ್ತಾರೆ - ಸಮಾಜವಾದಿ ಪಕ್ಷದ ಮುಖಂಡನಿಂದ ವಿವಾದಾತ್ಮಕ ಹೇಳಿಕೆ

ಲಖನೌ : ಬಿಜೆಪಿ ಅಭ್ಯರ್ಥಿ ಜಯಪ್ರದಾ ಖಾಕಿ ಅಂಡರ್ ವೇರ್ ಧರಿಸುತ್ತಾರೆ ಎಂದು ಕೀಳು ಮಟ್ಟದ ಹೇಳಿಕೆ ...

news

ದೇವೇಗೌಡ- ಕುಮಾರಸ್ವಾಮಿಯ ನಡುವಿನ ಜಗಳ ಬೀದಿಗೆ ತಂದ ಬಿಜೆಪಿ ಶಾಸಕ

ಬೆಂಗಳೂರು : ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರನ್ನು ಅವರ ಪುತ್ರ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ...

news

ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಯಿಂದ ಮಹಿಳೆಯರಿಗೆ ವಂಚನೆ

ಬೆಂಗಳೂರು : ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಹಣ ಕೊಡುತ್ತೇನೆ ಎಂದು ಹೇಳಿ ಮಹಿಳೆಯರನ್ನು ಪ್ರಚಾರಕ್ಕೆ ...