ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಅಭ್ಯರ್ಥಿ ರಿಜ್ವಾನ್ ಅರ್ಷದ್ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸುತ್ತಿರುವಾಗ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಕಾರ್ಯಕರ್ತನೊಬ್ಬ ಕೂಗಿದ ಘಟನೆ ನಡೆದಿದೆ.ರಾಜಾಜಿನಗರದ ಮೋದಿ ಹಾಸ್ಪಿಟಲ್ ಬಳಿ ಸಿದ್ದರಾಮಯ್ಯ ಪ್ರಚಾರ ನಡೆಸಿದ್ರು. ಸಚಿವ ಕೆಜೆ ಜಾರ್ಜ್, ಝಮಿರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್ ಪ್ರಚಾರದಲ್ಲಿ ಭಾಗಿಯಾಗಿದ್ದರು. ರಾಜಾಜಿನಗರ ಮೋದಿ ಹಾಸ್ಪಿಟಲ್ ಬಳಿ ಸಿದ್ದರಾಮಯ್ಯ ಬಹಿರಂಗ ರ್ಯಾಲಿ ನಡೆಸಿದ್ರು. ರಿಜ್ವಾನ್ ಗೆ ಮತ ನೀಡುವಂತೆ ಸಿದ್ದರಾಮಯ್ಯ