ದಿನದಿಂದ ದಿನಕ್ಕೆ ಪ್ರಧಾನಿ ಮೋದಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೆ ಇದ್ದಾರೆ. ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವಕ 20 ದಿನ ರಜೆ ಹಾಕಿ ಬಿಜೆಪಿ ಪರ ಪ್ರಚಾರ ಶುರುವಿಟ್ಟುಕೊಂಡಿದ್ದಾನೆ.ಬೆಂಗಳೂರಿನ ಯುಟಿ ಇನ್ಫೋಸೊಲುಷನ್ ಕಂಪನಿಯಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡ್ತಾ ರಾಜು ರೆಡ್ಡಿ ಎಂಬ ವ್ಯಕ್ತಿ ಪ್ರಧಾನಿ ಮೋದಿ ಪರ ಪ್ರಚಾರ ಮಾಡಲು ಇಪ್ಪತ್ತು ದಿನ ರಜೆ ಹಾಕಿ ಬೀದರ್ ಗೆ ಬಂದಿದ್ದಾರೆ. ಮೂಲತಃ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ವಿಠಲಾಪುರದವರಾದ