ನಿಖಿಲ್ ಎಲ್ಲಿದ್ಯಪ್ಪ, ನಿಖಿಲ್ ಎಲ್ಲಿದ್ಯಪ್ಪ ಎಂದು ಬಹಳ ಚರ್ಚೆ ಯಾಗ್ತಿದೆ ಈ ಬಗ್ಗೆ ಸ್ವಲ್ಪ ಮಾತನಾಡಿ ಎಂದು ಸಿಎಂ ಗೆ ಯುವಕನೊಬ್ಬ ಮಾಡಿದ ಮನವಿಗೆ ಸಿಎಂ ಉತ್ತರ ಕೊಟ್ಟಿದ್ದಾರೆ.ನಿಖಿಲ್ ಎಲ್ಲಿದ್ಯಪ್ಪ ಎಂಬ ಪ್ರಶ್ನೆಗೆ ಕೊನೆಗೂ ಉತ್ತರಿಸಿದ್ದಾರೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ. ನಿಖಿಲ್ ಎಲ್ಲಿದ್ಯಪ್ಪ ಅಂದ್ರೆ ನಮ್ಮ ಹೃದಯಲ್ಲಿದ್ದಾನೆ ಅಂತಾ ಹೇಳಬೇಕು ಅಂತ ಸಿಎಂ ಹೇಳಿದ್ದಾರೆ. ಕೆ ಆರ್ ನಗರದ ನಾರಾಯಣಪುರ ಗ್ರಾಮದಲ್ಲಿರುವ ಯುವಕರಿಗೆ ಈ ರೀತಿ ಸಿಎಂ ಹೇಳಿದ್ದಾರೆ.ಯುವಕರು ಈ ಟ್ರೋಲ್