ಚುನಾವಣೆ ಹೊಸ್ತಿಲಲ್ಲಿ ಅದೂ ಪ್ರಚಾರದ ವೇಳೆ ಭಾವುಕರಾದ ಸಿಎಂ ಕುಮಾರಸ್ವಾಮಿ ಮತ್ತೆ ಕಣ್ಣೀರು ಹಾಕಿದ್ದಾರೆ.ಕೆಆರ್ ಪೇಟೆ ಪ್ರಚಾರ ಸಭೆಯಲ್ಲಿ ಸಿಎಂ ಕಣ್ಣೀರು ಹಾಕಿದ್ದಾರೆ ಮತ್ತು ಅದಕ್ಕೆ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ.ನಾನು ಕಣ್ಣೀರು ಹಾಕೋದನ್ನ ನಿಲ್ಲಿಸಿದ್ದೆ. ಇವತ್ತು ಎಚ್. ವಿಶ್ವನಾಥ್ ಅವ್ರು ಕೆಲವು ಮಾತನ್ನ ಹೇಳಿದ್ರು. ಯಾರು ನಿನ್ನ ಕಷ್ಟ ಅರ್ಥ ಮಾಡಿಕೊಳ್ಳಲ್ಲ, ನಿನ್ನ ಪರಿಸ್ಥಿತಿ ಯೋಚನೆ ಮಾಡಲ್ಲ. ಅದು ನಿನ್ನ ಆರೋಗ್ಯದ ಮೇಲೆ ಯಾವ ಪರಿಣಾಮ ಬೀರಿದೆ ಅನ್ನೋದನ್ನ ಯೋಚನೆ ಮಾಡಲ್ಲ