ಆಸ್ಸಾಂ ರಾಜ್ಯದಲ್ಲಿ 14 ಲೋಕಸಭೆ ಕ್ಷೇತ್ರಗಳಿದ್ದು, ಎನ್ಡಿಎ, ಯುಪಿಎ ಮತ್ತು ಎಐಯುಡಿಎಫ್ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮೇ 23 ರಂದು ಲೋಕಸಭೆ ಚುನಾವಣೆ ಫಲಿತಾಂಶ ಬಹಿರಂಗವಾಗಲಿದ್ದು ಜಯ ಯಾರ ಪಾಲಿಗೆ ಒಲಿಯಲಿದೆಯೋ ಎನ್ನುವುದನ್ನು ಕಾದು ನೋಡಬೇಕಾಗಿದೆ. [$--lok#2019#state#assam--$] ಕಳೆದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ ಏಳು ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಯುಪಿಎ ಮೈತ್ರಿಕೂಟ ಮೂರು ಸ್ಥಾನಗಳಲ್ಲಿ ಜಯಭೇರಿ ದಾಖಲಿಸಿತ್ತು. ಎಐಯುಡಿಎಫ್ ಪಕ್ಷ ಮೂರು ಸ್ಥಾನಗಳಲ್ಲಿ ಗೆಲುವು ಕಂಡಿತ್ತು. [$--lok#2019#constituency#assam--$] ಕಳೆದ