[$--lok#2019#state#karnataka--$] ಕೃಷ್ಣಾ ನದಿ ತೀರದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ರಾಜಕೀಯ ಚಿತ್ರಣ ಕಂಡುಬಂದಿದೆ. 2019ರ ಚುನಾವಣೆಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪಿ.ಸಿ.ಗದ್ದಿಗೌಡರ ಹಾಗೂ ಕಾಂಗ್ರೆಸ್ ನಿಂದ ವೀಣಾ ಕಾಶಪ್ಪನವರ ಎದುರಾಳಿಗಳಾಗಿದ್ದಾರೆ. 2014ರ ಲೋಕ ಫೈಟ್ ನಲ್ಲಿ ಕಾಂಗ್ರೆಸ್ ನ ಅಜಯಕುಮಾರ ಸರನಾಯಕ್ ವಿರುದ್ಧ ಬಿಜೆಪಿಯ ಪಿ.ಸಿ.ಗದ್ದಿಗೌಡರ 1 ಲಕ್ಷ 16 ಸಾವಿರ ಮತಗಳ ಅಂತರದಿಂದ ಜಯದ ನಗೆ ಬೀರಿದ್ದರು. ಬಾಗಲಕೋಟೆ ಬಿಜೆಪಿ ಭದ್ರಕೋಟೆಯೂ ಹೌದು. ಈ