ಬಿಹಾರ್ ರಾಜ್ಯದ 40 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿದ್ದು ರಾಜ್ಯದ ಪ್ರಮುಖ ಪಕ್ಷಗಳಾದ ಆರ್ಜೆಡಿ, ಬಿಜೆಪಿ ಮೈತ್ರಿಕೂಟ ಮತ್ತು ಕಾಂಗ್ರೆಸ್ ಪಕ್ಷಗಳು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿವೆ. [$--lok#2019#state#bihar--$] ಕಳೆದ 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 30 ಸ್ಥಾನಗಳಲ್ಲಿ ಜಯಗಳಿಸಿದ್ದರೆ, ಯುಪಿಎ ಮೈತ್ರಿಕೂಟ ಕೇವಲ 10 ಸ್ಥಾನಗಳನ್ನು ತನ್ನದಾಗಿಸಿಕೊಂಡಿತ್ತು. [$--lok#2019#constituency#bihar--$] 2014ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟ 336 ಸ್ಥಾನಗಳಲ್ಲಿ ಜಯಗಳಿಸಿದರೆ,ಯುಪಿಎ ಮೈತ್ರಿಕೂಟ ಕೇವಲ 60 ಸ್ಥಾನಗಳಲ್ಲಿ ಗೆಲುವು