[$--lok#2019#state#karnataka--$] ರುಚಿಕರ ಬೆಣ್ಣೆ ದೋಸೆ ಖ್ಯಾತಿಯ ದಾವಣಗೆರೆಯಲ್ಲಿ 2019 ರ ಕದನ ಕುತೂಹಲ ಸ್ವಾರಸ್ಯಕರವಾಗಿದೆ. ಇಲ್ಲಿ ಬಿಜೆಪಿ-ಕಾಂಗ್ರೆಸ್, ಜೆಡಿಎಸ್ ನಡುವಿನ ಪೈಪೋಟಿ ಇದೆ. ಆದರೂ ಪೈಪೋಟಿ ಇದ್ರೂ ಅದರ ಪ್ರಭಾವ ಮಾತ್ರ ಕಡಿಮೆಯೇ. ಪ್ರಧಾನಿ ನರೇಂದ್ರ ಮೋದಿ ಪ್ರಭಾವದಡಿ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ನೆರಳಿನ ಅಭ್ಯರ್ಥಿ ಎನ್ನಲಾಗುತ್ತಿರುವ ಎಚ್.ಬಿ.ಮಂಜಪ್ಪ ಕಾಂಗ್ರೆಸ್ ನಿಂದ ಇಲ್ಲಿ ಎದುರಾಳಿಗಳು. 2014ರಲ್ಲಿ ಮೋದಿ ಅಲೆಯಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ್ ತಮ್ಮ ಎದುರಾಳಿ