[$--lok#2019#state#karnataka--$] ಪೇಡಾ ಖ್ಯಾತಿಯ ಧಾರವಾಡದಲ್ಲಿ ಈ ಬಾರಿ ಬಿಜೆಪಿ- ಕಾಂಗ್ರೆಸ್ ನಡುವೆ ನೇರ ಚುನಾವಣೆ ನಡೆದಿದೆ. ಹಾಲಿ ಬಿಜೆಪಿ ಸಂಸದ ಪ್ರಲ್ಹಾದ್ ಜೋಶಿ ಹಾಗೂ ಕಾಂಗ್ರೆಸ್ ನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿ ಕಣದಲ್ಲಿದ್ದಾರೆ. 2014ರಲ್ಲಿ ಕಾಂಗ್ರೆಸ್ ನ ವಿನಯ್ ಕುಲಕರ್ಣಿ ಅವರನ್ನು ಬಿಜೆಪಿಯ ಪ್ರಲ್ಹಾದ ಜೋಶಿ 1 ಲಕ್ಷ 20 ಸಾವಿರ ಮತಗಳ ಅಂತರದಿಂದ ಸೋಲಿಸಿದ್ದರು. ಬಹುತೇಕ ಬಿಜೆಪಿಯ ಭದ್ರಕೋಟೆಯಾಗಿದೆ ಈ ಕ್ಷೇತ್ರ. ಧಾರವಾಡದಿಂದ ಪ್ರತಿಬಾರಿ