ಕರ್ನಾಟಕ ರಾಜ್ಯದಲ್ಲಿ ನಡೆದ ಎರಡು ಹಂತದ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರ ಪ್ರಬಲ ಪೈಪೋಟಿ ನೀಡಿವೆ. [$--lok#2019#state#karnataka--$] ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿದ್ದು, 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಿದ್ದರೆ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾರನ್ನು ಬೆಂಬಲಿಸಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಎಲ್ಲಾ 28 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಂ ಕುಮಾರಸ್ವಾಮಿ