[$--lok#2019#state#karnataka--$] ಹೈವೋಲ್ಟೇಜ್ ಕದನವಾಗಿರುವ ಮಂಡ್ಯ ಕ್ಷೇತ್ರ 2019ರ ಲೋಕಸಭೆ ಚುನಾವಣೆಯಲ್ಲಿ ದೇಶದ ಗಮನ ಸೆಳೆದಿದೆ. ಜೆಡಿಎಸ್ ಗೆ ಇಲ್ಲಿ ಪಕ್ಷೇತರ ಅಭ್ಯರ್ಥಿಯೇ ತೀವ್ರ ಪೈಪೋಟಿ ಒಡ್ಡಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ನಿಂದ ಹಾಗೂ ದಿ.ಅಂಬರೀಶ್ ಪತ್ನಿ ಸುಮಲತಾ ಪಕ್ಷೇತರರಾಗಿ ಕಣದಲ್ಲಿದ್ದಾರೆ. ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಎಂಟು ಜನ ಜಿಲ್ಲೆಯ ಶಾಸಕರು ಅಷ್ಟ ದಿಕ್ಪಾಲಕರಂತೆ ಗೆಲುವಿಗೆ ಹೆಗಲು ಕೊಟ್ಟಿದ್ದಾರೆ. ಬಿಜೆಪಿ ತನ್ನ