ನವದೆಹಲಿ : ಐತಿಹಾಸಿಕ ಗೆಲುವಿನ ಬಳಿಕ ಪ್ರಧಾನಿ ಮೋದಿ ಅವರು ಮೊದಲ ಬಾರಿಗೆ ದೇಶದ ಜನತೆಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಪಕ್ಷ ಏಕಾಂಗಿಯಾಗಿ 300 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸುವುದರ ಮೂಲಕ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ ಅವರು, ಸಬ್ ಕಾ ಸಾಥ್ +ಸಬ್ ಕಾ ವಿಕಾಸ್=