[$--lok#2019#state#karnataka--$] ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತಮ್ಮ ಪ್ರತಿಷ್ಠೆಯನ್ನು ಪಣಕ್ಕಿಟ್ಟಿದ್ದಾರೆ ಈ ಕ್ಷೇತ್ರದಲ್ಲಿ. 2019 ರ ಲೋಕ ಸಮರದಲ್ಲಿ ಬಿಜೆಪಿ – ಮೈತ್ರಿ ಅಭ್ಯರ್ಥಿ ಪ್ರಮುಖ ಎದುರಾಳಿಗಳು. ಬಿಜೆಪಿಯಿಂದ ಹಾಲಿ ಸಂಸದ ಪ್ರತಾಪಸಿಂಹ ಹಾಗೂ ಕಾಂಗ್ರೆಸ್ ನಿಂದ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಕಣದಲ್ಲಿದ್ದಾರೆ. ಸಿದ್ದರಾಮಯ್ಯ ತವರಿನಲ್ಲಿ ಜೆಡಿಎಸ್ ಟಿಕೆಟ್ ಗೆ ಬೇಡಿಕೆ ಇಟ್ಟಿತ್ತು. ಆದರೆ ಕೈಪಡೆ ಟಿಕೆಟ್ ಪಡೆದುಕೊಳ್ಳುವಲ್ಲಿ ಸಫಲವಾಗಿದೆ. ಕ್ಷೇತ್ರದ