ನವದೆಹಲಿ : ಲೋಕಸಭಾ ಚುನಾವಣೆಯ ಮತ ಎಣಿಕೆ ಶುರುವಾಗಿದ್ದು, ಫಲಿತಾಂಶ ಬರುವ ಮುನ್ನವೇ ರಾಮ್ಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನಟಿ ಜಯಪ್ರದಾ ಈ ಬಾರಿಯೂ ನಮ್ಮ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಜಯಪ್ರದಾ, ಚುನಾವಣೋತ್ತರ ಸಮೀಕ್ಷೆಯಲ್ಲಿ ಒಳ್ಳೆ ಫಲಿತಾಂಶ ಸಿಕ್ಕಿದೆ. ಮೋದಿ ಪ್ರಧಾನಿಯಾಗ್ಬೇಕೆಂಬುದು ಎಲ್ಲರ ಇಚ್ಛೆ. ಈ ಬಾರಿಯೂ ನಮ್ಮ ಗೆಲುವು ನಿಶ್ಚಿತ. ಎಲ್ಲರ ಆಸೆ ಈಡೇರಲಿದೆ. ರಾಮ್ಪುರದಲ್ಲಿ ಕೂಡ ಜನರು