ಕಾಂಗ್ರೆಸ್ ಪಕ್ಷವೇ ವಿಷಪೂರಿತವಾಗಿದೆ: ಮೀರತ್‌ನಲ್ಲಿ ಮೋದಿ ವಾಗ್ದಾಳಿ

ವೆಬ್‌ದುನಿಯಾ| Last Updated: ಮಂಗಳವಾರ, 15 ಏಪ್ರಿಲ್ 2014 (10:52 IST)
PR
ಉತ್ತರಪ್ರದೇಶದಲ್ಲಿ ಸೂಕ್ತ ಬೆಲೆ ಸಿಗದೇ ಕಬ್ಬುಬೆಳೆಗಾರರು ಕಂಗಾಲಾಗಿದ್ದಾರೆ. ಗುಜರಾತ್‌ನಲ್ಲಿ 24 ಗಂಟೆ ವಿದ್ಯುತ್ ಪೂರೈಸಲಾಗುತ್ತಿದೆ. ಆದರೆ ಅಖಿಲೇಶ್ ಸರ್ಕಾರ ರಾಜ್ಯವನ್ನು ಕತ್ತಲಲ್ಲಿ ಮುಳುಗಿಸಿದೆ ಎಂದು ಮೀರತ್‌ನಲ್ಲಿ ನಡೆದ ಬಿಜೆಪಿ ಬೃಹತ್ ರ‌್ಯಾಲಿಯಲ್ಲಿ ಕಾಂಗ್ರೆಸ್ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದರು. ಮೀರತ್ ಸ್ವಾತಂತ್ರ್ಯಯೋಧರ ಪುಣ್ಯಭೂಮಿಯಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧವೂ ನರೇಂದ್ರ ಮೋದಿ ವಾಗ್ದಾಳಿ ಮಾಡಿದರು. ಸಿಪಾಯಿ ದಂಗೆ ವೇಳೆ ಕಮಲ, ರೋಟಿ ಪ್ರಸ್ತಾಪವಾಗಿತ್ತು.


ಇದರಲ್ಲಿ ಇನ್ನಷ್ಟು ಓದಿ :