ನವದೆಹಲಿ: ದೇಶದಲ್ಲಿ ಕೋವಿಡ್ ದಿಂದಾಗಿ ಕಡಿಮೆಯಾಗಿದ್ದ ವಾಹನ ಮಾರಾಟ ಪ್ರಮಾಣ ಇದೀಗ ಮತ್ತೆ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಆಗಸ್ಟ್ನಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.39 ಏರಿಕೆಯಾಗಿದೆ ಎಂದು ಆಟೋಮೊಬೈಲ್ ವಿತರಕ ಸಂಘಗಳ ಒಕ್ಕೂಟ (ಎಫ್ಎಡಿಎ) ತಿಳಿಸಿದೆ. ಗೆ 9,15,126 ಬೈಕುಗಳು ಮಾರಾಟವಾಗಿದ್ದು, ಈ ವರ್ಷ 9,76,051ಕ್ಕೆ ಏರಿದೆ. ವಾಗಿತ್ತು, ಈ ವರ್ಷ ಆಗಸ್ಟ್ಗೆ ಅದು 2,53,363ಕ್ಕೆ ಏರಿಕೆಯಾಗಿದೆ. ಕಳೆದ ಆಗಸ್ಟ್ ಮಾರಾಟ ಕಳೆದ ವರ್ಷ ಆಗಸ್ಟ್ನಲ್ಲಿ 1,82,651 ವಾಹನ ಡಿಎ